ಮಲ್ಲಾಪುರ ಅರ್ಬನ ಬ್ಯಾಂಕ ವತಿಯಿಂದ ಸಾಧಕರಿಗೆ ಸನ್ಮಾನ
Mallapur Urban Bank felicitates achievers
ಘಟಪ್ರಭಾ 13: ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ತಿನ ರಾಜ್ಯ ನಿರ್ದೇಶಕರಾಗಿ ಆಯ್ಕೆ ಆಗಿರುವ ಬಸವರಾಜ ಹಟ್ಚಿಗೌಡರ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲೆಯ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಪಾಮಲದಿನ್ನಿ ಗ್ರಾಮದ ಮಾರುತಿ ವಿಜಯನಗರ ಹಾಗೂ ಮಧುಕರ ದೇಶಪಾಂಡೆ ಇನಾಮದಾರ ಸರಕಾರಿ ಪ್ರೌಢ ಶಾಲೆ ಮಲ್ಲಾಪುರ ಪಿ ಜಿ ಘಟಪ್ರಭಾದ ಎಸ್‌ಡಿಎಂಸಿ ಯ ಆಜೀವ ಗೌರವ ಕಾರ್ಯದರ್ಶಿಯಾಗಿ ನೇಮಕ ಆಗಿರುವ ಘಟಪ್ರಭಾದ ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ ಇವರುಗಳಿಗೆ ಇಲ್ಲಿನ ಪ್ರತಿಷ್ಠಿತ ದಿ ಮಲ್ಲಾಪೂರ ಅರ್ಬನ ಬ್ಯಾಂಕ ವತಿಯಿಂದ ಸತ್ಕರಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ರಮೇಶ ತುಕ್ಕಾನಟ್ಟಿ, ಮಲ್ಲಪ್ಪ ಬನನ್ನವರ , ಆನಂದ ಮಗದುಮ್ಮ, ರಮೇಶ ಕಬಾಡಗಿ, ವ್ಯವಸ್ಥಾಪಕರಾದ ರಮೇಶ ಮುರಗೋಡ, ನಿರ್ದೇಶಕರು, ಸಿಬ್ಬಂದಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 