ಮಲ್ಲಿಕಾರ್ಜುನ ಖರ್ಗೆ ಅವರ ಗದಗ ಪ್ರವಾಸ
Mallikarjun Kharge's Gadag trip
ಮಲ್ಲಿಕಾರ್ಜುನ ಖರ್ಗೆ ಅವರ ಗದಗ ಪ್ರವಾಸ
ಗದಗ 15: ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾರ್ಚ 16 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ 16 ರಂದು ಹುಬ್ಬಳ್ಳಿಯಿಂದ ಬೆ 10.40 ಗಂಟೆಗೆ ಗದುಗಿಗೆ ಆಗಮಿಸುವರು. ನಂತರ ಗದುಗಿನಲ್ಲಿ ಬೆಳಿಗ್ಗೆ 11 ಗಂಟೆಗೆ ಕೆ.ಎಚ್.ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಗದುಗಿನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 