ಬೈಕ್ ಆಟೋ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
Man injured in bike-auto accident dies
ಲೋಕದರ್ಶನ ವರದಿ
ಲಕ್ಷ್ಮೇಶ್ವರ" 26: ಪಟ್ಟಣದ ಸವಣೂರು ರಸ್ತೆ ಬಿಸಿಎನ್ ಕಾಲೇಜ್ ಹತ್ತಿರ ಸೋಮವಾರ ಬೆಳಗ್ಗೆ 8:30 ಸುಮಾರಿಗೆ ಬೈಕ್ ಹಾಗೂ ಆಟೋ ಮಧ್ಯ ಸಂಭವಿಸಿದೆ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಪಟ್ಟಣದ ಸೊಪ್ಪಿನಕೇರಿ ಓಣೆಯ ನಿವಾಸಿ ಸಿದ್ದನಗೌಡರು ಬಳ್ಳೊಳ್ಳಿ ಎಂಬುವರಿಗೆ ಪ್ರಥಮ ಹಂತದಲ್ಲಿ ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವುಗೆಡಾದ ಘಟನೆ ನಡೆದಿದ್ದೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 