ಸಾಮೂಹಿಕ ರಕ್ಷಾ ಬಂಧನ ಕಾರ್ಯಕ್ರಮ
Mass Raksha Bandhan program
ಸಾಮೂಹಿಕ ರಕ್ಷಾ ಬಂಧನ ಕಾರ್ಯಕ್ರಮ
ಯಮಕನಮರಡಿ 09: ಗ್ರಾಮದ ಧರ್ಮಸ್ಥಳ ಮಹಿಳಾ ಸಂಘದ ಸಯುಕ್ತ ಆಶ್ರಯದಲ್ಲಿ ದಿ 9ರಂದು ಸ್ಥಳೀಯ ಪೊಲೀಸ್ ಠಾಣಾ ಸಿಬ್ಬಂದಿಗಳಿಗೆ ಸಾಮೂಹಿಕ ರಕ್ಷಾಬಂಧನ ಕಾರ್ಯಕ್ರಮ ನೆರವೇರಿಸಿ ಸಹೋದರಿ ಸಹೋದರರ ಪ್ರೀತಿಗೆ ಪಾತ್ರರಾದರು. ಈ ಸಂದರ್ಭದಲ್ಲಿ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು ಮತ್ತು ಎಲ್ಲ ಸಿಬ್ಬಂದಿಗಳಿಗೆ ಮಹಿಳಾ ಸಂಘದವರಿಂದ ಸಿಹಿ ಹಂಚಲಾಯಿತು
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 