ಮಹಾಪೌರ-ಉಪಮಹಾಪೌರ ಆಯ್ಕೆ: ಫಲಿತಾಂಶ ಘೋಷಣೆ ಸಭೆ ಮುಂದೂಡಿಕೆ
Mayor-Deputy Mayor Election: Result announcement meeting postponed
ಮಹಾಪೌರ-ಉಪಮಹಾಪೌರ ಆಯ್ಕೆ: ಫಲಿತಾಂಶ ಘೋಷಣೆ ಸಭೆ ಮುಂದೂಡಿಕೆ
ವಿಜಯಪುರ 06: ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಹಾಪೌರ ಆಯ್ಕೆ ಫಲಿತಾಂಶ ಘೋಷಣೆಗಾಗಿ ಆ.7ರಂದು ನಿಗದಿಪಡಿಸಲಾಗಿದ್ದ ಸಭೆಯನ್ನು ಆ.11ಕ್ಕೆ ಮುಂದೂಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಜನೇವರಿ-ಫೆಬ್ರುವರಿಯಲ್ಲಿ ಜರುಗಿದ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮಹಾಪೌರರ ಹಾಗೂ ಉಪ ಮಹಾಪೌರರ ಆಯ್ಕೆಯ ಚುನಾವಣೆಯ ಫಲಿತಾಂಶ ಘೋಷಣಾ ಸಭೆಯನ್ನು ಆ.11 ರಂದು ಮಧ್ಯಾಹ್ನ 1 ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 