ಬಕ್ರೀದ್ ಹಬ್ಬದ ಪ್ರಯುಕ್ತ ಮೆಹಬೂಬ್ ಖಾನ್ ರಿಂದ ಪರಸ್ಪರ ಶುಭಾಶಯ ವಿನಿಮಯ
Mehboob Khan exchanges greetings on the occasion of Bakrid
ಬಕ್ರೀದ್ ಹಬ್ಬದ ಪ್ರಯುಕ್ತ ಮೆಹಬೂಬ್ ಖಾನ್ ರಿಂದ ಪರಸ್ಪರ ಶುಭಾಶಯ ವಿನಿಮಯ
ಕೊಪ್ಪಳ 09: ಮುಸ್ಲಿಂ ಸಮುದಾಯದ ಪವಿತ್ರ ತ್ಯಾಗ ಬಲಿದಾನದ ಪ್ರತೀಕ ಈ ದುಲ್ ಆದಾ ಬಕ್ರೀದ್ ಹಬ್ಬದ ಶುಭ ಸಂದರ್ಭದಲ್ಲಿ ಕೊಪ್ಪಳ ನಗರದ ಹಳೆಯ ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಬಿ ಎಸ್ ಪಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿ ಯಾಗಿರುವ ಹಾಗೂ ಕೊಪ್ಪಳ ನಗರದ ಅಲ್ಪಸಂಖ್ಯಾತ ಮುಖಂಡರಾಗಿರುವ ಮಹಬೂಬ್ ಖಾನ್ ರವರು ಪರಸ್ಪರ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡು ಭಾಗಿಯಾದ ಪ್ರತಿಯೊಬ್ಬರಿಗೂ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಖಾಜಿ ಅಬ್ಬಾಸ್ ಅಲಿ ಸೇರಿದಂತೆ ಮುಸ್ಲಿಂ ಸಮಾಜದ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 