ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ
ಹಾವೇರಿ31: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಹಾವೇರಿ ಪರಿವರ್ತನಾ ಮಹಿಳಾ ಸಂಘ(ರಿ) ಹಾಗೂ ಆಶಾಕಿರಣ ರೋರಲ್ ಡೆವಲ್ಪಮೆಂಟ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ "ಮಾನಸಿಕ ಆರೋಗ್ಯ ಅರಿವು'' ಕಾರ್ಯಕ್ರಮ ಗುರುವಾರ ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಿತು.
ಪರಿವರ್ತನಾ ಮಹಿಳಾ ಸಂಘದ ಉಮಾ ವಿಜಯಕುಮಾರ ಬಳಿಗಾರ ಅವರು ಉದ್ಘಾಟನೆ ನೆರವೇರಿಸಿ ಮಾನಸಿಕ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ಪರಿವರ್ತನಾ ಮಹಿಳಾ ಸಂಘದ ಜಿಲ್ಲಾ ಮನೋವೈದ್ಯ ಡಾ. ವಿಜಯಕುಮಾರ ಅವರು ಅಧ್ಯಕ್ಷತೆ ವಹಿಸಿ ಉಪನ್ಯಾಸ ನೀಡಿದರು
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 