ಸುಳೇಬಾವಿ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬ
Minister Lakshmi Hebbalkar's family participating in the Sulebavi fair
ಸುಳೇಬಾವಿ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬ
ಬೆಳಗಾವಿ 23: ಸುಕ್ಷೇತ್ರ ಸುಳೇಭಾವಿ ಗ್ರಾಮದ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಪಾವನ ಕ್ಷಣಗಳಲ್ಲಿ ದೇವಿಯ ಕೃಪೆಯನ್ನು ಅನುಭವಿಸುವುದು ನಿಜಕ್ಕೂ ಸೌಭಾಗ್ಯ. ಮಹಾಲಕ್ಷ್ಮಿಯ ಕೃಪೆ, ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಸಚಿವರು ಪ್ರಾರ್ಥಿಸಿದರು. ತಾಯಿ ಗಿರಿಜಾ ಹಟ್ಟಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಕುಟುಂಬದ ಸದಸ್ಯರು ಇದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 