ಮಳೆ ನಿಮಿತ್ತ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ
Minister M.B. Patil instructs officials to take necessary precautionary measures due to rain
ಮಳೆ ನಿಮಿತ್ತ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ
ವಿಜಯಪುರ 6. ; ವಿಜಯಪುರ ಜಿಲ್ಲೆಯಲ್ಲಿ ಮಳೆ ನಿಮಿತ್ತ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಮತ್ತು ವಿವಿಧ ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡು ಆಗಿರುವ ತೊಂದರೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದಿರುವ ಸಚಿವರು ದಿ.9 ಶನಿವಾರ ರಂದು ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಈ ಕುರಿತು ವಿಸ್ತೃತವಾಗಿ ಚರ್ಚಿಸಲಿದ್ದಾರೆ. ಮಳೆಯಿಂದ ಸೋರಿಕೆಯಾಗಿರುವ ಅಂಗವಾಡಿ ಮತ್ತು ಶಾಲಾ ಕಟ್ಟಡಗಳ ಕುರಿತು ಮಾಹಿತಿ ಪಡೆದು ಕೂಡಲೇ ಆ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 