ಸೆ.27ರಿಂದ 30ರವರೆಗೆ ಸಚಿವ ಎಂ.ಬಿ. ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ
Minister M.B. Patil to tour Vijayapura district from September 27 to 30
ವಿಜಯಪುರ 26: ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೆ.27ರಿಂದ 30ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಸಚಿವರು ಬೆಳಿಗ್ಗೆ 10ರಿಂದ 11ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬಳಿಕ ವಿವಿಧ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 