ಸಚಿವ ಸತೀಶ್ ಜಾರಕಿಹೊಳಿ ಕಾಮಗಾರಿ ಪರೀಶೀಲನೆ
Minister Satish Jarakiholi inspected the work
ಸಚಿವ ಸತೀಶ್ ಜಾರಕಿಹೊಳಿ ಕಾಮಗಾರಿ ಪರೀಶೀಲನೆ
ಬೆಳಗಾವಿ, 01 ; ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಅನುದಾನದಲ್ಲಿ ಅಂದಾಜು 63 ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಏತ್ ನೀರಾವರಿ ಯೋಜನೆ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಸಚಿವರ ಆಪ್ತ ಸಹಾಯಕರಾದ ಮಾರುತಿ ಗುಟಗುದ್ದಿ ಲಗಮಣ್ಣ ಪನಗುದ್ದಿ ಮಂಜುಗೌಡ ಪಾಟೀಲ್ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 