ಮುಂಗಾರು ಹಂಗಾಮಿನ ಬೆಳೆ ವಿಮೆ
ರಾಣೇಬೆನ್ನೂರು: 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ತಾಲ್ಲೂಕಿನಲ್ಲಿ ಮುಸುಕಿನ ಜೋಳ (ಗೋವಿನ ಜೋಳ) ಮಳೆ ಆಶ್ರಿತ ಬೆಳೆಯನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೊಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ವಿಮೆ ಕಂತನ್ನು ಭರಿಸಬಹುದಾಗಿದೆ. ತಾಲ್ಲೂಕಿನ 3 ಹೋಬಳಿಗಳ ಪಂಚಾಯತಿ ಮಟ್ಟಕ್ಕೆ ಮುಸುಕಿನ ಜೋಳ (ಗೋವಿನ ಜೋಳ)ಬೆಳೆಗೆ ಜುಲೈ-31ರೊಳಗಾಗಿ ವಿಮೆ ಮಾಡಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪಕರ್ಿಸಬುಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಹೆಚ್.ಬಿ.ಗೌಡಪ್ಪಳವರ ಪ್ರಕಟಣೆಯಲ್ಲಿ ರೈತರಿಗೆ ಮನವಿ ಮಾಡಿದ್ದರು