ಮಹಿಳೆಯರ ಹೆಚ್ಚಿನ ಮತ
More votes for women
ಸಂಬರಗಿ07: ಮಹಾರಾಷ್ಟ್ರದಲ್ಲಿ, ಫೆಬ್ರುವರಿ 7 ಶನಿವಾರ ನಡೆದ ಸಾಂಗಲಿ ಜಿಲ್ಲಾ ಪರಿಷತ್ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ, ಸಾಂಗಲಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸರತಿ ಸಾಲುಗಳಲ್ಲಿ ನಿಂತು ಮತಚಲಾಯಿಸಿದರು. ಗಡಿ ಪ್ರದೇಶದ ಬೇಳಂಕಿ ಯಲ್ಲಿರುವ ಮತದಾನ ಕೇಂದ್ರದಲ್ಲಿ ಜನಸಂದಣಿ ಚಿತ್ರ
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 