ಭವ್ಯ ಓಪನ್ ಜಂಗೀ ಶರ್ಯತ್ ಉದ್ಘಾಟಿಸಿದ ಮೃಣಾಲ ಹೆಬ್ಬಾಳಕರ್
Mrinal Hebbalkar inaugurated the grand open Jangi Sharyat
ಬೆಳಗಾವಿ 12: ಬಸರೀಕಟ್ಟಿ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್, ರಾಧಾ ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ ಮೋಟಾರ್ ಸೈಕಲ್ ಮತ್ತು ಎಮ್ಮೆ ಓಡಿಸುವ ಭವ್ಯ ಓಪನ್ ಜಂಗೀ ಶರ್ಯತ್ ನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉದ್ಘಾಟಿಸಿದರು.ಗ್ರಾಮದ ಮುಖ್ಯ ರಸ್ತೆಯಲ್ಲಿ ಭಾನುವಾರ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಬಸವಣ್ಣಿ ಕೇದಾರಿ ಕೊಂಡಸಕೊಪ್ಪ, ಸಿದ್ದರಾಯಿ ನಾಗರೊಳಿ, ಹೊಳೆಪ್ಪ ಪೂಜೇರಿ, ದೀಲೀಪ್ ಕೊಂಡಸಕೊಪ್ಪ, ಪ್ರಶಾಂತ ಕಲ್ಲನಾಚೆ, ಅನಿಲ ತರಳೆ, ಸಂಜು ದೇಸಾಯಿ, ವಿಕ್ರಂ ದೇಸಾಯಿ, ರಾಜು ಹಿರೋಜಿ ಮುಂತಾದವರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 