ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್. ವೀರಭದ್ರ್ಪ ನಾಯಕ ನೇಮಕ
N. Veerabhadrappa Nayaka appointed as a member of the BJP ST Morcha District Executive Committee
ಬಳ್ಳಾರಿ, ಆ. 20: ಭಾರತೀಯ ಜನತಾ ಪಕ್ಷದ (ಬಿಜೆಪಿ) ಎಸ್ಟಿ ಮೋರ್ಚಾದ ಬಳ್ಳಾರಿ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ದರೂರ್ ಗ್ರಾಮದ ಎನ್. ವೀರಭದ್ರ್ಪ ನಾಯಕ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರ ಆದೇಶದ ಮೇರೆಗೆ ಜಿಲ್ಲಾ ಅಧ್ಯಕ್ಷ ಧರ್ಪ ನಾಯಕ ಅವರು ನೇಮಕಾತಿ ಆದೇಶದ ಪ್ರತಿಯನ್ನು ನಗರದ ಬಿಜೆಪಿ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬಳ್ಳಾರಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 