ಇಂದು ಎನ್ಎಂಎಂಎಸ್ ಪರೀಕ್ಷೆ
NMMS exam today
ಧಾರವಾಡ 31: ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ನಡೆಸುವ ಎನ್ಎಂಎಂಎಸ್ ಫೆ.1ರಂದು ನಡೆಯಲಿದೆ. ಧಾರವಾಡ ಜಿಲ್ಲೆಯಲ್ಲಿ ಧಾರವಾಡದಲ್ಲಿ-06, ಹುಬ್ಬಳ್ಳಿಯಲ್ಲಿ-06, ನವಲಗುಂದ-02, ಕುಂದಗೋಳ-02, ಕಲಘಟಗಿ-04 ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಒಟ್ಟು 5,980 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವರು ಎಂದು ಉಪನಿರ್ದೇಶಕರು (ಅಭಿವೃದ್ಧಿ) ಹಾಗೂ ಪ್ರಾಚಾರ್ಯರು ಡಯಟ್ ಬಸವರಾಜ ನಾಲತವಾಡ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 