ಎನ್ಎಸ್ಎಸ್ನಿದ ಶ್ರಮದಾನ
NSS's Shramadan
ಎನ್ಎಸ್ಎಸ್ನಿದ ಶ್ರಮದಾನ
ಯಮಕನಮರಡಿ 13 ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜು ಯಮಕನಮರಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಕಾಲೇಜು ಆವರಣದಲ್ಲಿ ಶ್ರಮದಾನ ಮಾಡುವ ಮೂಲಕ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಹಾಗೂ ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್.ತಬರಿ ಹಾಜರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 