ವಿಶ್ರೀಕೃವಿವಿ ನೂತನ ಕುಲಸಚಿವರಾಗಿ ನಾಗರಾಜು.ಸಿ ನೇಮಕ ಬ
Nagaraju C. appointed as new Registrar of Vishrikrivi
ವಿಶ್ರೀಕೃವಿವಿ ನೂತನ ಕುಲಸಚಿವರಾಗಿ ನಾಗರಾಜು.ಸಿ ನೇಮಕ
ಬಳ್ಳಾರಿ 14: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆ.ಎ.ಎಸ್ ನ (ಹಿರಿಯ ಶ್ರೇಣಿ) ನಾಗರಾಜು.ಸಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಅಧಿಕಾರ ವಹಿಸಿಕೊಂಡರು.
ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಜಿ.ಪಿ.ದಿನೇಶ್ ಅವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಸರ್ಕಾರ ಆದೇಶ ಪತ್ರ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 