ನಾರಾಯಣ ಪಾಂಡೆ ನಿಧನ
ಕಾಗವಾಡ 14: ತಾಲೂಕಿನ ಮೋಳೆ ಗ್ರಾಮದ ಪುತ್ರ, ಹೆಸ್ಕಾಂ ಇಲಾಖೆಯ ಕಾರ್ಮಿಕರ ಸಂಘದ ಉಪಾಧ್ಯಕ್ಷ, ಅಥಣಿ ಹೆಸ್ಕಾಂ ಅಧಿಕಾರಿ ನಾರಾಯಣ ಲಕ್ಷ್ಮಣ ಪಾಂಡರೆ (59) ಇವರು ಬುಧವಾರ ಬೆಳಗ್ಗೆ ಹೃದಯಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳನ್ನು ಅಗಲಿದ್ದಾರೆ