ಮಾರ್ಚ್ 14ರಂದು ಮುಂಡಗೋಡದಲ್ಲಿ ರಾಷ್ಟ್ರೀಯ ಲೋಕ ಅದಾಲತ್
National Lok Adalat to be held in Mundagoda on March 14
ಮುಂಡಗೋಡ 10: ತಾಲ್ಲೂಕು ಕಾನೂನು ಸೇವಾ ಸಮಿತಿ, ಮುಂಡಗೋಡ ವತಿಯಿಂದ ದಿನಾಂಕ 14-03-2026 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಮುಂಡಗೋಡ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಬಾಕಿ ಇರುವ ಚೆಕ್ ಬೌನ್ಸ್, ವಾಹನ ಅಪಘಾತ ಪರಿಹಾರ, ಬ್ಯಾಂಕ್ ಸಾಲ, ಕುಟುಂಬ ಹಾಗೂ ಇತರೆ ಸಣ್ಣ ವಿವಾದ ಪ್ರಕರಣಗಳನ್ನು ಪರಸ್ಪರ ಸಮಾಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಪ್ರಕರಣ ಇತ್ಯರ್ಥಗೊಂಡಲ್ಲಿ ನ್ಯಾಯಾಲಯ ಶುಲ್ಕ ಮರುಪಾವತಿ ದೊರೆಯಲಿದೆ. ವಾದಿ ಪ್ರತಿವಾದಿಗಳು ಈ ಅವಕಾಶವನ್ನು ಬಳಸಿಕೊಳ್ಳುವಂತೆ ತಾಲ್ಲೂಕು ಕಾನೂನು ಸೇವಾ ಸಮಿತಿ ಮನವಿ ಮಾಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 