ರಾಷ್ಟ್ರೀಯ ಏಕತಾ ದಿವಸ ಆಚರಣೆ- ಜಿಲ್ಲಾಧಿಕಾರಿಗಳಿಂದ ಪ್ರತಿಜ್ಞಾ ವಿಧಿ ಬೋಧನೆ
National Unity Day Celebration - District Magistrate administers oath
ಹಾವೇರಿ 31: ದಿ.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ಆಚರಣೆ ಶುಕ್ರವಾರ ಹಾವೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರ್ಪ, ಸಹಾಯಕ ಅಭಿಯಂತರ ಮತ್ತಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 