ರಾಷ್ಟ್ರೀಯ ಐಕ್ಯತಾ ಸಪ್ತಾಹ ದಿನಾಚರಣೆ
National Unity Week Day
ಕೊಪ್ಪಳ 19: ರಾಷ್ಟ್ರೀಯ ಐಕ್ಯತಾ ಸಪ್ತಾಹ ದಿನಾಚರಣೆಗೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಇಂದು ಸಂಭ್ರಮದಿಂದ ಚಾಲನೆ ನೀಡಲಾಯಿತು. ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿಯವರು ದಿನಾಚರಣೆಗೆ ಚಾಲನೆ ನೀಡಿದರು. ಈ ವೇಳೆ ದೇಶದ ಅಭಿವೃದ್ದಿ, ಐಕ್ಯತೆ ಮತ್ತು ಭದ್ರತೆ, ಶಾಂತಿ ಸುವ್ಯಸ್ಥೆಗೆ ಅಮೂಲ್ಯ ಕಾಣಿಕೆ ನೀಡುವುದಾಗಿ ಎಲ್ಲರಿಂದ ಪ್ರಮಾಣವಚನ ಮಾಡಲಾಯಿತು.ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ,ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಇನ್ನಿತರರು ಉಪಸ್ಥಿತರಿದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 