ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ
National poet Kuvempu's birthday celebration
ತಾಳಿಕೋಟಿ 29: ಪಟ್ಟಣದ ಎಸ್.ಎಸ್.ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ವಿಶ್ವಮಾನವತೆ ಸಾರಿದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರ ಕವಿ ಕುವೆಂಪುರವರ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ ಅವರು ಕುವೆಂಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ಬಿ.ಆಯ್.ಹಿರೇಹೊಳಿ, ಎಸ್.ಸಿ.ಗುಡಗುಂಟಿ. ಎಚ್.ಬಿ.ಪಾಟೀಲ, ಎಮ್.ಎಸ್.ರಾಯಗೊಂಡ, ಯು.ಎಚ್.ಗಟನೂರ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 