ನೂತನ ಗಣಪತಿ ಪ್ರಾಣ ಪ್ರತಿಷ್ಠಾಪನೆ
New Ganesha idol installation
ನೂತನ ಗಣಪತಿ ಪ್ರಾಣ ಪ್ರತಿಷ್ಠಾಪನೆ
ಶಿಗ್ಗಾವಿ 09: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ ಸರಕಾರಿ ಕಚೇರಿಗಳ ಆವರಣದಲ್ಲಿ ಶ್ರಾವಣ ಮಾಸದ ನಿಮಿತ್ತ ಶ್ರೀ ಮಹಾಲಕ್ಷ್ಮಿ ಹಾಗೂ ನೂತನ ಗಣಪತಿ ದೇವರ ಪ್ರಾಣ ಪ್ರತಿಷ್ಠಾಪನೆ ನಿಮಿತ್ಯ ಮಹಾಪ್ರಸಾದ ನೇರವೇರಿತು. ಈ ಸಂದರ್ಭದಲ್ಲಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣನವರ ಸೇರಿದಂತೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಿ.ಎನ್.ಕುಂಬಾರ, ರಾಮಣ್ಣ ಗೌಳಿ, ಸಂಗಪ್ಪ ಕನವಳ್ಳಿ, ಎಸ್.ಎಸ್.ಕಲಬುರಗಿ, ಮಂಜುನಾಥ ಹಳೇಪ್ಪನವರ, ಬಸವರಾಜ ಗೌಳಿ, ವಿಜಯ ಚಿಕ್ಕಮಠ, ನಾಗರಾಜ ಉಪ್ಪಾರ,ಸಂಕಲ್ಪ ಹಳೇಪ್ಪನವರ, ಕೃಷ್ಣಾ ಸಲಾಖೆ ಸೇರಿದಂತೆ ಎಲ್ಲಾ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಶಿಕ್ಷಕರು, ಭಕ್ತಾದಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 