ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
New year calendar release
ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
ಕೊಪ್ಪಳ 22: ಕೊಪ್ಪಳ ವಿಶ್ವ ವಿದ್ಯಾಲಯದ ನೂತನ ವರ್ಷದ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾದಂಡಾಧಿಕಾರಿ ನಲಿನ್ ಅತುಲ್ ಅವರು ಇಂದು ಬಿಡುಗಡೆ ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಹೊಸವರ್ಷದ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ ರವಿ,ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ್ ಯಳವಟ್ಟಿ , ಸಿಂಡಿಕೇಟ್ ಸದಸ್ಯರಾದ ರಶ್ಮಿ ರಾಜೇಂದ್ರಕುಮಾರ್, ಸಹಾಯಕರಾದ ಪ್ರಾಧ್ಯಾಪಕ ಚಾಂದ್ ಭಾಷ್ ಜಡಿಯಪ್ಪ , ಪ್ರವೀಣ ಪೊಲೀಸ್ ಪಾಟೀಲ,ಸಂತೋಷಕುಮಾರ,ಶ್ರೀಕಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 