ಪಕ್ಷೇತರ ಅಭ್ಯರ್ಥಿ ಸಂತೋಷ್ ಕುಮಾರ್ ಪಾಟೀಲ್ ನಾಮಪತ್ರ ಸಲ್ಲಿಕೆ
ಲೋಕದರ್ಶನ ವರದಿ
ರಾಣೇಬೆನ್ನೂರು 20: ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸಂತೋಷ್ ಕುಮಾರ್ ಐ. ಪಾಟೀಲ್ ಅಪಾರ ಅಭಿಮಾನಿಗಳ ಮಧ್ಯೆ ಮೆರವಣಿಗೆ ಸಾಗಿ, ವಿಧಾನಸೌಧದಲ್ಲಿ ಚುನಾವಣಾ ಅಧಿಕಾರಿಗಳಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು . ಸಂತೋಷ್ ಕುಮಾರ್, ಯುವರಾಜ ಭಾರಾಟಕ್ಕಿ, ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು