12ರಂದು ‘ಸಂಕ್ರಾಂತಿಯ ಸ್ವರ-ಸಂಜೆ ಕಾರ್ಯಕ್ರಮ
On 12th, 'Swara-Samje program of Sankranti
12ರಂದು ‘ಸಂಕ್ರಾಂತಿಯ ಸ್ವರ-ಸಂಜೆ ಕಾರ್ಯಕ್ರಮ
ಬೆಳಗಾವಿ 9: ನಗರದ ಪಂ. ಬಿ. ವ್ಹಿ. ಕಡ್ಲಾಸ್ಕರಬುವಾ ಮೆಮೋರಿಯಲ್ ಟ್ರಸ್ಟ್ ಬೆಳಗಾವಿ ಇವರು ‘ಸಂಕ್ರಾಂತಿಯ ಸ್ವರ-ಸಂಜೆ’ ಕಾರ್ಯಕ್ರಮವನ್ನು ದಿ. 12 ರವಿವಾರದಂದು ಸಾಯಂಕಾಲ 6 ಗಂಟೆಗೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದಾರೆ.
ಚೆನ್ನಮ್ಮ ಕಿತ್ತೂರಿನ ರಜತ ಕುಲಕರ್ಣಿಯವರಿಂದ ಲಘು ಮತ್ತ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವಿದ್ದು ಯೋಗೇಶ ರಾಮದಾಸ ಹಾರ್ಮೋನಿಯಂ ಮತ್ತು ನಾರಾಯಣ ಗಣಾಚಾರಿ ತಬಲಾ ಸಾಥ ನೀಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತಾಸಕ್ತರು ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಗುರುರಾಜ ಕುಲಕರ್ಣಿ ಮತ್ತು ವಿಜಯ ಬಾಂದಿವಡೆಕರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 