ಡಿ.02 ರಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ ಬಳ್ಳಾರಿಗೆ
On December 2, Minister for Urban Development and Town Planning B.S. Suresh Ballari
ಬಳ್ಳಾರಿ 01: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಅವರು ಡಿಸೆಂಬರ್ 02 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಡಿ.02 ರಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಬಳ್ಳಾರಿಗೆ ಆಗಮಿಸುವರು. ಬಳಿಕ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲೆಯ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರೀಶೀಲನಾ ಸಭೆ ನಡೆಸುವರು.
ಸಂಜೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್ ಆಗಮಿಸಿ, ಹೋಟೆಲ್ ನಲ್ಲಿ ವಾಸ್ತವ್ಯ ಮಾಡುವರು. ಡಿ.03 ರಂದು ರಾಯಚೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 