ವಾರ್ತಾ - ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ. ಪಿ.ಎಸ್. ಹರ್ಷ ಅಧಿಕಾರ ಸ್ವೀಕಾರ
ಬೆಂಗಳೂರು, ಜೂನ್ 29: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು. ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಸ್ ಎನ್ ಸಿದ್ದರಾಮಪ್ಪ ಅವರು ಡಾ ಪಿ ಎಸ್ ಹರ್ಷ ಅವರಿಗೆ ಅಧಿಕಾರ ಹಸ್ತಾಂತರಿಸಿ ಎಲ್ಲ ರೀತಿಯಲ್ಲೂ ಒಳಿತಾಗಲಿ ಎಂದು ಶುಭ ಹಾರೈಸಿದರು. ಎಸ್ ಎನ್ ಸಿದ್ದರಾಮಪ್ಪ ಅವರು ಬೆಂಗಳೂರಿನ ಸಿ ಐ ಡಿ ಯ ಆರ್ಥಿಕ ಅಪರಾಧಗಳ ವಿಭಾಗದ ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 