ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಸ್ ಲಿಂಗಪ್ಪ
P.S. Lingappa becomes new president of Provincial Agricultural Cooperative Society
ಕಂಪ್ಲಿ 26: ಸಮೀಪದ ಹೊಸದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಸ್ ಲಿಂಗಪ್ಪ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿ ಮಂಜುನಾಥ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಸಂಘದ ಕಛೇರಿಯಲ್ಲಿ ಬುಧುವಾರ ನಡೆದ ಚುನಾವಣೆಯಲ್ಲಿ ಪಿ.ಎಸ್ ಲಿಂಗಪ್ಪರವರು ನಾಮ ಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಅವರ ವಿರುದ್ದ ಯಾರು ನಾಮಪತ್ರ ಸಲ್ಲಿಸಿಲ್ಲದ ಕಾರಣ ಪಿ.ಎಸ್ ಲಿಂಗಪ್ಪ ಅಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆ ಮಾಡಲಾಗಿದೆ ಎಂದು ಬಳ್ಳಾರಿ ಸಹಕಾರ ಸಂಘದ ಉಪನಿಭಂದಕ ಕಛೇರಿ ಸಹಕಾರ ಅಭಿವೃದ್ದಿ ಅಧಿಕಾರಿ ಜೆ.ಎಂ ನಾಗರಾಜ ತಿಳಿಸಿದರು ಉಪಾಧ್ಯಕ್ಷ ವಲಿ ಮಸೀದಿ ನಿರ್ದೇಶಕರಾದ ಡಿ.ವಿ.ಮಂಜುನಾಥ ಕೆ.ರಾಮಾಂಜಿನೇಯ ಎ.ರಮೇಶ .ವೆಂಕಟೇಶ ಸಾಲುಮನೆ ಡಿ.ಶ್ರೀನಿವಾಸ ಹೆಚ್‌ದಾನಪ್ಪ ಕೆ.ತಿಮ್ಮಯ್ಯ ಎನ್ ಮರಿಸ್ವಾಮಿ ಟಿ.ಶೋಭದೇವಿ ನಾಗಮ್ಮ ಎನ್ ಹನುಮಂತ ಸಹಕಾರ ಸಂಘದ ಮುಖ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮುಖಂಡರಾದ ಮಾಜಿ ಜಿಲ್ಲಾ ಪಂ ಸದಸ್ಯ ವಿ ಜನಾರ್ಧನ ಮುಖಂಡರಾದ ಮಾದಪುರ ಮಾರೆಪ್ಪ ಸೇರಿ ಅನೇಕ ಮುಖಂಡರಿದ್ದರು ಸಹಕಾರ ಸಂಘದ ಸಿಬ್ಬಂದಿಗಳಿದ್ದರು
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 