ಬಸವಲಿಂಗೇಶ್ವರ ಸ್ವಾಮಿಗಳಿಂದ ಲೋಕ ಕಲ್ಯಾಣಕ್ಕಾಗಿ ಶಿವಯೋಗ ಮಂದಿರಕ್ಕೆ ಪಾದಯಾತ್ರೆ
Padayatra to Shiv Yoga Mandir for Lok Kalyan by Basavalingeshwar Swami
ಬಸವಲಿಂಗೇಶ್ವರ ಸ್ವಾಮಿಗಳಿಂದ ಲೋಕ ಕಲ್ಯಾಣಕ್ಕಾಗಿ ಶಿವಯೋಗ ಮಂದಿರಕ್ಕೆ ಪಾದಯಾತ್ರೆ
ಯಲಬುರ್ಗಾ 14: ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಮಹಾಸ್ವಾಮಿಗಳ 23ನೇ ವರ್ಷದ ಪೀಠಾರೋಹಣ ಕಾರ್ಯಕ್ರಮದ ಅಂಗವಾಗಿ ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ ಯಲಬುರ್ಗಾ ಪಟ್ಟಣ ದಿಂದ ಶಿವಯೋಗ ಮಂದಿರಕ್ಕೆ ಸುಮಾರು 60 ಕಿ.ಮೀ 2 ದಿನಗಳ ಕಾಲ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಮಠದ ಆಡಳಿತ ಮಂಡಳಿಯವರು ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 