ಸಾವಿನಲ್ಲೂ ಸಾರ್ಥಕತೆ ಮೆರೆದ ಪದ್ಮಾವತಿ
Padmavati, who achieved meaning even in death
ಬಳ್ಳಾರಿ 06: ಶಿವಮೊಗ ನಿವಾಸಿಯಾದ ದಿವಗಂತ ಸ್ವತಂತ್ರ ಹೋರಾಟಗಾರರಾದ ಶ್ರೀನಿವಾಸರಾವ್ ರವರ ದರ್ಮಪತ್ನಿ ಪದ್ಮಾವತಿ (95) ಶುಕ್ರವಾರದಂದು ಶಿವಮೊಗ್ಗದ ತಮ್ಮ ಸ್ವ ಗೃಹದಲ್ಲಿ ವಯೋ ಸಹಜ ಕಾಯಿಲೆಗಳಿಂದ ದೈವಾಧೀನರಾಗಿದ್ದಾರೆ ಆದರೆ ಸಾವಿನ ನಂತರ ಅವರ ಕುಟುಂಬಸ್ಥರು ಅವರ ಎರಡು ಕಣ್ಣುಗಳನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇವರ ಸಾವಿಗೆ ಇವರ ಪುತ್ರರಾದ ಶಿವಮೊಗ್ಗದ ಹತ್ವಾರ್ ಮೆಡಿಕಲ್ ಏಜೆನ್ಸಿಯ ಮಾಲೀಕರಾದ ಕೆ.ಎಸ್. ಸದಾನಂದ ಹತ್ವಾರ್ ಹಾಗೂ ಅವರ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ ಎಂದು ನಾಗೇಂದ್ರರವರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 