ಚಿತ್ರಕಲೆಯು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಕಲೆ
Painting is a creative art form in students
ರಾಯಬಾಗ 02: ಚಿತ್ರಕಲೆಯು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಕಲೆ ಹೊರತರುತ್ತದೆ ಎಂದು ಮಾಜಿ ಸಂಸದ ಅಮರಸಿಂಹ ಪಾಟೀಲ ಹೇಳಿದರು.ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ವಿವೇಕಾನಂದ ಕಲಾ ಮಂದಿರ ಕಾಲೇಜನಲ್ಲಿ ಆಯೋಜಿಸಿದ್ದ ಭಿತ್ತಿ ಚಿತ್ರ ಕಾರ್ಯಾಗಾರ ವೀಕ್ಷಿಸಿ ಮಾತನಾಡಿದ ಅವರು, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ ಎಂದರು.ನಿರ್ದೇಶಕಿ ಭಾಗ್ಯಶ್ರೀ ಪಾಟೀಲ, ಪ್ರಾಚಾರ್ಯ ಡಾ.ಪಿ.ಬಿ.ಗವಾಣಿ, ಎ.ಎಸ್.ಕರಿಹೊಳಿ, ಅಖಿಲೇಶ ಜಾಧವ, ಸುನೀಲ ಪಿಡಾಯಿ, ಅಶ್ವಿನಿ ಕುಂಬಾರ, ಹನುಮಂತ ಮರಿಯಾಯಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 