ನಿಲುಗಡೆಯಾಗದ ಬಸ್‌ಗಾಗಿ ಜನರ ಪರದಾಟ
People's march for a bus that won't stop
ಯಮಕನಮರಡಿ, 15 : ಚಿಕ್ಕೋಡಿ, ಸಂಕೇಶ್ವರ, ಹಾಗೂ ನಿಪ್ಪಾಣಿ ಘಟಕದ ಬಸ್ಸುಗಳು ಹತ್ತರಗಿ, ಯಮಕನಮರಡಿ ಕ್ರಾಸ್, ಚಿಕ್ಕಾಳಗುಡ್ಡ ಹಾಗೂ ಉಳ್ಳಾಗಡ್ಡಿ ಖಾನಾಪೂರ ಗ್ರಾಮಗಳಿಗೆ ನಿಲುಗಡೆ ಮಾಡುವಂತೆ ಚಿಕ್ಕೋಡಿಯ ಸಾರಿಗೆ ಅಧಿಕಾರಿಗಳು ಆದೇಶ ಹೋರಡಿಸಿ ತಿಂಗಳು ಕಳೆದರೂ ಬಸ್ ನಿಲುಗಡೆ ಆಗುತ್ತಿಲ್ಲ ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲಾ ಉಸ್ತೂವಾರಿ ಸಚಿವ ಸತೀಶ ಜಾರಕಿಹೋಳಿ ಸೂಚನೆ ಮೇರೆಗೆ ನಿಲುಗಡೆ ಆದೇಶಿಸಲಾಗಿತ್ತು ಜನರು ಪ್ರಾರಂಭದಲ್ಲಿ ಬಸ್ಸಗೆ ಪೂಜೆ ಸಲ್ಲಿಸಿ ಖುಷಿ ಪಟ್ಟಿದ್ದರು ಆದರೇ ಇದುವರೆಗೂ ಸಮಸ್ಯೇ ಬಗೆಹರಿದಿಲ್ಲ ಪರಿಣಾಮ ಬಸ್ ನಿಲ್ಲಿಸುವಂತೆ ಕೈ ಮಾಡಿ ಪ್ರಯಾಣಿಕರು ಹೈರಾಣಾಗಿದ್ದಾರೆ. ಹತ್ತರಗಿಯ ಬಸ್ ನಿಲ್ದಾಣಕ್ಕೆ ಬಸ್ ಬಾರದೆ ಹೊರಗಡೆಯಿಂದಲೇ ಬಸ್ ಸವಾರರು ಹೊಡೆದುಕೊಂಡು ಹೊಗುತ್ತಾರೆ ಅದಕ್ಕಾಗಿ ಪ್ರಯಾಣಿಕರು ಆಕಡೆ ಇಕಡೆ ಓಡಾಡಿಕೊಂಡು ಬಸ್ ಹಿಡಿಯಲು ಹರಸಾಹಸ ಪಡುವಂತಾಗಿದೆ ಆದಕಾರಣ ಇಲಾಖೆಯವರು ಗಮನಿಸಿ ಸೂಕ್ತ ಕ್ರಮ ಕೈಗೊಂಡು ಬಸ್ ಸಿಬ್ಬಂದಿಗಳಿಗೆ ತಿಳಿಸಬೇಕಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 