ಅಭಿನಯ ಗೀತೆ ಸ್ಪಧರ್ೆ: ರಾಜ್ಯ ಮಟ್ಟಕ್ಕೆ ಆಯ್ಕೆ
ಲೋಕದರ್ಶನ ವರದಿ
ಶಿಗ್ಗಾವಿ : ಪಟ್ಟಣದ ಚನ್ನಪ್ಪ ಕುನ್ನೂರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾಥರ್ಿನಿ ಜ್ಯೋತಿರ್ಮಯಿ ಕುಲಕಣರ್ಿ ಇವಳು ಜಿಲ್ಲಾ ಮಟ್ಟದ ಅಭಿನಯ ಗೀತೆ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾಥರ್ಿಯ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಮಾಜಿ ಸಂಸದ ಮಂಜುನಾಥ ಕುನ್ನೂರ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸಿ. ಟಿ. ಪಾಟೀಲ ಹಾಗೂ ಪ್ರಾಥಮಿಕ ಶಾಲೆಯ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 