ರಮೇಶ್ ಎನ್ ಗೆ ಪಿಎಚ್. ಡಿ ಪದವಿ ಪ್ರಧಾನ
Ph. D for Ramesh N
ಹರ್ಲಾಪುರ 15: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ರಮೇಶ್ ಎನ್ ಅವರಿಗೆ ದ್ರಾವಿಡ ವಿಶ್ವವಿದ್ಯಾಲಯ ಕುಪ್ಪಂ ಆಂಧ್ರ್ರದೇಶ ಇತ್ತೀಚೆಗೆ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ. ಆಂಗ್ಲ ಭಾಷೆ ವಿಭಾಗದಲ್ಲಿ "ಡಾ. ಅನಿಬೆಸೆಂಟ್ ಎ ಲಿಟರರಿ ಆರ್ಟಿಸ್ಟ್" ಎನ್ನುವ ವಿಷಯವನ್ನು ಆಯ್ಕೆ ಮಾಡಿಕೊಂಡು, ರಮೇಶ್. ಎನ್ ಅವರು ಡಾ. ಜಿ. ಉಮಾಮಹೇಶ್ವರ ಮಾರ್ಗದರ್ಶನದಲ್ಲಿ ಸಂಶೋಧನೆಗೆ ಕೈಗೊಂಡಿದ್ದರು. ಇತ್ತೀಚೆಗೆ ಆಂಧ್ರ್ರದೇಶದ ದ್ರಾವಿಡ ವಿಶ್ವವಿದ್ಯಾಲಯ ಕುಪ್ಪಂ ಜೂ.20.ರಂದು ನಡೆದ ಸಂದರ್ಶನದಲ್ಲಿ ಯಶಸ್ವಿಯಾಗಿ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಪಿಎಚ್.ಡಿ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ ಪ್ರಾಚಾರ್ಯರಿಗೆ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 