ಕ್ರೀಡೆಯಿಂದ ವಿದ್ಯಾಥರ್ಿಗಳ ದೈಹಿಕ-ಮಾನಸಿಕ ಸಾಮಥ್ರ್ಯ ವೃದ್ಧಿ: ಡಾ. ಯರಗೊಪ್ಪ
ಲೋಕದರ್ಶನ ವರದಿ
ಹಾವೇರಿ13: ಕ್ರೀಡೆಗಳಿಂದ ವಿದ್ಯಾಥರ್ಿಗಳ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯ ವಿಕಾಸಗೊಂಡು ವೃದ್ಧಿಗೊಳ್ಳುತ್ತದೆ ಎಂದು ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ 55 ನೇ ವಾಷರ್ಿಕ ಕ್ರೀಡಾಕೂಟದಲ್ಲಿ ಪದವಿ ಪ್ರಾಚಾರ್ಯ ಡಾ. ಎಮ್. ಎಸ್. ಯರಗೊಪ್ಪ ಹೇಳಿದರು.
ಪ್ರಸ್ತುತ ತಾಂತ್ರಿಕ ಯುಗದಲ್ಲಿ ಯಾಂತ್ರಿಕ ಬದುಕಿಗೆ ಅಂಟಿಕೊಂಡಿರುವ ಯುವಸಮೂಹ ಅವುಗಳಿಂದ ಹೊರಬಂದು ಪ್ರಾಚೀನ ಪರಂಪರಾಗತ ಕ್ರೀಡೆಗಳಲ್ಲಿ ಪಾಲ್ಗೊಂಡು ದೈಹಿಕ ಆರೋಗ್ಯ ಮತ್ತು ಮಾನಸಿಕ ಸ್ಥಿರತೆಯನ್ನು ಸಾಧಿಸಿಕೊಳ್ಳುವತ್ತ ಕಿವಿಗೊಡಬೇಕಿದೆ. ಬದಲಾಗುತ್ತಿರುವ ಸನ್ನಿವೇಶದಲ್ಲಿ ಶಿಕ್ಷಣದೊಟ್ಟಿಗೆ ದೈಹಿಕ ಶಿಕ್ಷಣವೂ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದು, ವಿದ್ಯಾಥರ್ಿಗಳು ಓದಿನೊಟ್ಟಿಗೆ ಕ್ರೀಡೆಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳಬೇಕಿದೆ. ಆರೋಗ್ಯ ಮತ್ತು ಸ್ವಾಸ್ಥ್ಯ ಕಾಪಾಡಿಕೊಳ್ಳುವ ಅವಶ್ಯಕತೆ ಪ್ರತಿಯೊಬ್ಬರಿಗೂ ಇಂದು ಅಧಿಕವಿದ್ದು ವಾಸ್ತವ ಅರಿತು ಮುನ್ನಡೆಯಬೇಕಿದೆ. ಸ್ಪಧರ್ೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡಾಸ್ಪೂತರ್ಿ ಮತ್ತು ಭಾಗವಹಿಸುವಿಕೆ ಮುಖ್ಯವಾದದ್ದು. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ಯಾರೂ ಮರೆಯಬಾರದು ಎಂದು ಕ್ರೀಡಾಳುಗಳಿಗೆ ಕಿವಿಮಾತು ಹೇಳಿದರು.
ಆರಂಭದಲ್ಲಿ ಕ್ರೀಡಾ ವಿಭಾಗದ ಕಾರ್ಯದಶರ್ಿ ಡಾ. ಬಿ. ಎನ್. ವಾಸುದೇವನಾಯಕ ಸ್ವಾಗತಿಸಿದರು. ಪದವಿಪೂರ್ವ ಪ್ರಾಚಾರ್ಯ ಪ್ರೊ. ಜೆ. ಆರ್. ಶಿಂಧೆ ಕ್ರೀಡಾಳುಗಳಿಗೆ ಪ್ರಮಾಣವಚನ ಬೋಧಿಸಿದರು. ಪ್ರೊ. ಡಿ. ಎ. ಕೊಲ್ಲಾಪುರೆ ನಿರೂಪಿಸಿದರು. ದೈಹಿಕ ಶಿಕ್ಷಣ ನಿದರ್ೇಶಕ ಪ್ರೊ. ಕೊಟ್ರೇಶ್ ದೇವರಮನೆ ವಂದಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 