ತಿಮ್ಮಕ್ಕ ನೆನಪಿನಲ್ಲಿ ಸಸಿ ನೆಟ್ಟು ನಂತರ ಸಂತಾಪ
Planting saplings in memory of Thimmakka, followed by condolences
ಶಿಗ್ಗಾವಿ : 16 ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನ ನಿಮಿತ್ಯ ನಗರದ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಸಸಿ ನೆಟ್ಟು ಗೌರವ ನಂತರ ಮೌನಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ ಎಸ್ ಪಾಟೀಲ, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲಗಲ, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಭಾಗವಹಿಸಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 