ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
Police cordon off the encroached area
ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
ರಾಯಬಾಗ, 11 ; ತಾಲೂಕಿನ ಚಿಂಚಲಿ ಪಟ್ಟಣದ ಸರ್ಕಾರಿ ಜಾಗ ರಿ.ಸ.ನಂ.400ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಜಾಗವನ್ನು ತಹಶೀಲ್ದಾರ ಸುರೇಶ ಮುಂಜೆ ಅವರ ಸಮ್ಮುಖದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ಸರ್ವೇ ಇಲಾಖೆಯವರು ಸೋಮವಾರ ಸರ್ವೇ ಕಾರ್ಯ ನಡೆಸಿದರು.
ಪ.ಪಂ.ಮುಖ್ಯಾಧಿಕಾರಿ ವಿ.ಬಿ.ಬಳ್ಳಾರಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಉಚ್ಛನ್ಯಾಯಾಲಯದ ಆದೇಶದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿಂಚಲಿ ಪಟ್ಟಣದ ಪ.ಪಂ.ಆಸ್ತಿ ನಂ.1015/1 (ರಿ.ಸ.ನಂ.400ರ ಕ್ಷೇತ್ರ 2ಎಕರೆ 10ಗುಂಟೆ) ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡರುವ ಸರ್ಕಾರಿ ಜಾಗೆಯನ್ನು ಸೋಮವಾರ ಸರ್ವೇ ಇಲಾಖೆಯವರು ಸರ್ವೇ ಕಾರ್ಯ ಮಾಡಿದ್ದಾರೆ. ಸರ್ವೇ ಇಲಾಖೆಯವರು ಸಲ್ಲಿಸುವ ವರದಿಯನ್ನು ಪಡೆದುಕೊಂಡು, ಮುಂದಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 