ಕಡಣಿ ಗ್ರಾಮ ಪಂಚಾಯಿತಿಯಲ್ಲಿ ಪೋಲಿಯೋ ಲಸಿಕೆ ಚಾಲನೆ
Polio vaccination drive launched in Kadani Gram Panchayat
ಆಲಮೇಲ 21: ತಾಲ್ಲೂಕಿನ ಕಡಣಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ, ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕುವ ಮೂಲಕ ಕಡಣಿ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಸಲಿಂಗಪ್ಪ ಕತ್ತಿರವರು ಸೇರಿ ಚಾಲನೆ ನೀಡಿ, ಆರೋಗ್ಯವೇ ಪ್ರಥಮ ಆದ್ಯತೆ ಎಂಬ ತಮ್ಮ ಬದ್ಧತೆಯನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವ ರಾಷ್ಟ್ರಮಟ್ಟದ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡುತ್ತಾ, ಪೋಲಿಯೊ ಮುಕ್ತ ಭಾರತ ನಿರ್ಮಾಣದಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದರು. ನಮೃತಾ ಕಟಬರ್ ಪೋಲಿಯೋ ಹಾಕುವುದರ ಮೂಲಕ ಚಾಲನೆ ನೀಡಲಾಯಿತು. ಇದೇ ವೇಳೆ ಸಂದೇಶ ಜೋಗುರ್. ಸುಜಾತ ಕತ್ತಿ ಪಾರ್ವತಿ ಕತ್ತಿ ಈರಮ್ಮ ಪಡಶೆಟ್ಟಿ. ನರಸಮ್ಮ ಭಾಸಗಿ. ರಾಜಶ್ರೀ ವಡ್ಡರ. ಲಕ್ಷ್ಮಿ ಕಂಬಾರ್
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 