ರಂಗೋಲಿಯಲ್ಲಿ ಪಂಡಿತ ಜವಾಹರಲಾಲ್ ನೆಹರು ಭಾವಚಿತ್ರ
Portrait of Pandit Jawaharlal Nehru in Rangoli
ರನ್ನಬೆಳಗಲಿ 13: ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ, ರನ್ನಬೆಳಗಲಿ, ತಿಂಗಳಿಗೊಂದು ರಂಗೋಲಿ ಚಿತ್ರ ಮಾಲಿಕೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪಂಡಿತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು, ವಿದ್ಯಾರ್ಥಿಗಳು ರಂಗೋಲಿಯಲ್ಲಿ ಬಿಡಿಸಿದರು.
ಪ್ರಭಾವಿ ಮುಖ್ಯ ಗುರು ಮಾತೆ ಎಸ್ ಎಸ್ ಉದಪುಡಿ, ಮಹಾಂತೇಶ ಮುರಗೋಡ, ಶ್ರೀಶೈಲ ಕಾಡದೇವರ,ಎಲ್ ವಾಯ್ ಶಾಸ್ತ್ರಿ. ಎಸ್ ಎಂ ಮೆಘಾಡಿ ಎಲ್ ಕೆ ಮಂಟೂರ, ರವಿ ಹಿರೇಕಲ್ಮಠ ಮಾಯಪ್ಪ ಲೋಕ್ಯಾಗೋಳ, ಮಹಾಂತೇಶ ಲೋಕಾಪುರ ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 