ತಾಳಿಕೋಟಿ

ಇಂದು ಪೂರ್ವಭಾವಿ ಸಭೆ

ಇಂದು ಪೂರ್ವಭಾವಿ ಸಭೆ

ತಾಳಿಕೋಟಿ: ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ ರವರ 116ನೇ ಹಾಗೂ ವಿಶ್ವರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯ ಅಂಗವಾಗಿ ಎರಡೂ ಜಯಂತಿಗಳನ್ನು ಸರಳ ಆಚರಣೆಗಾಗಿ ಏ. 03ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.

ಅಂದು ಮಧ್ಯಾಹ್ನ 3-30ಕ್ಕೆ ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆಯಲಿರುವ ಈ ಸಭೆಯ ಅಧ್ಯಕ್ಷತೆಯನ್ನು ಮಾನ್ಯ ತಹಶೀಲ್ದಾರ ತಾಳಿಕೋಟಿ ವಹಿಸಲಿದ್ದಾರೆ. ಕಾರ್ಯಕ್ರಮದ ಯಶಸ್ವಿಗಾಗಿ ಸಲಹೆ-ಸೂಚನೆಗಳನ್ನು ನೀಡಲು ಕೋರಲಾಗಿದೆ. ಎಲ್ಲರೂ ನಿಗದಿತ ಸಮಯಕ್ಕೆ ಸಭೆಗೆ ಹಜರಾಗಿ ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಮುದ್ದೇಬಿಹಾಳ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಸುದ್ದಿ ಓದಿ