ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ದರ ಹೆಚ್ಚಳ
Price of canned chili peppers increased
ಲೋಕದರ್ಶನ ವರದಿ
ಬ್ಯಾಡಗಿ 16 : ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರದಂದು ಹೆಚ್ಚಿನ ದಾರಣಿಯಾದ ಡಬ್ಬಿ ಮೆಣಸಿನಕಾಯಿಗೆ 62,000ರೇಟ್ ಸಿಕ್ಕಿರುತ್ತವೆ. ಹಾಗೂ ಸಾವಿರಕ್ಕೂ ಹೆಚ್ಚು ಚೀಲಗಳು 2,43,160 ಅವಾಕ ಆಗಿದ್ದು ಇರುತ್ತದೆ. ಯೋಗ್ಯ ದರ ದೊರಕಿದ್ದು ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಚೀಲಗಳ ದರ ಪಟ್ಟಿಯಲ್ಲಿರುವ ಹೆಚ್ಚಿಗೆ ದರ ಬಂದಿದ್ದು ಇರುತ್ತದೆ. ಸೋಮವಾರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಕಡ್ಡಿ ಮೆಣಸಿನಕಾಯಿ ಕಡಿಮೆ ಅಂದರೆ 4,009 ರೂಪಾಯಿಗಳು ಹೆಚ್ಚು ಅಂದರೆ 58,889 ರೂಪಾಯಿಗಳು ಮಾದರಿ ಅಂದರೆ 47,259 ರೂ ಇರುತ್ತದೆ. ಡಬ್ಬಿ ಮೆಣಸಿನಕಾಯಿಗೆ ಕಡಿಮೆ ಅಂದರೆ 5,019 ರೂಪಾಯಿ ಹೆಚ್ಚು ಅಂದರೆ 62,000 ರೂಪಾಯಿಗಳು ಮಾದರಿ 49,529 ರೂ ಇರುತ್ತದೆ. ಗುಂಟೂರ ಮೆಣಸಿನಕಾಯಿ ಕಡಿಮೆ ಅಂದರೆ 1,409 ರೂಪಾಯಿಗಳು ಹೆಚ್ಚು ಅಂದರೆ 17,529 ರೂಪಾಯಿಗಳು ಮಾದರಿ ಅಂದರೆ 13,109 ರೂಪಾಯಿಗಳು ಈ ರೀತಿ ಕಾರ್ಯದರ್ಶಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬ್ಯಾಡಗಿ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 