ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪ್ರಶಸ್ತಿಗೆ ಪ್ರೊ. ಸಾಲಿಮಠ ಆಯ್ಕೆ
ಹಾವೇರಿ 10: ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ, ಸಾಹಿತಿ, ಧಾಮರ್ಿಕ ಚಿಂತಕ ಪ್ರೊ. ಗುರುಪಾದಯ್ಯ ವೀ. ಸಾಲಿಮಠ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜನತಾ ಸಮಾಜ ಸೇವಾ ಟ್ರಸ್ಟ್ ಆಯೋಜಿಸಿರುವ ಸ್ವಾಮಿ ವಿವೇಕಾನಂದರು 1893 ರಲ್ಲಿ ಅಮೇರಿಕಾ ಚಿಕ್ಯಾಗೋ ನಗರದಲ್ಲಿ ಸರ್ವಧರ್ಮ ಸಮ್ಮೇಳನದಲ್ಲಿ ನೀಡಿದ ಭಾಷಣಕ್ಕೆ 125 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ "ಸರ್ವಧರ್ಮ ಸಮ್ಮೇಳನ-125" ಹಾಗೂ ಸ್ವಾಮಿ ವಿವೇಕಾನಂದರ 156 ನೇ ಜಯಂತ್ಯುತ್ಸವ ಸಮಾರಂಭ ಫೆ.16 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಲಿದ್ದು, ತನ್ನಿಮಿತ್ಯ ಸಾಹಿತ್ಯಿಕ, ಧಾಮರ್ಿಕ ಮತ್ತು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಗೊಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 