ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ: ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ
ಹಾವೇರಿ: ತಾಲೂಕು ಶಿಶು ಅಭಿವೃದ್ಧಿ ಯೋನನಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾದ 'ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ'(ಬೇಟಿ ಬಚಾವೋ ಬೇಟಿ ಪಡಾವೋ) ಕಾರ್ಯಕ್ರಮದ ಗೋಡೆ ಬರಹ ಕಾರ್ಯಕ್ರಮಕ್ಕೆ ಸೋಮವಾರ ಸಿಡಿಪಿಓ ಕಚೇರಿ ಆವರಣದಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಪರಮೇಶ್ವರ ಎನ್.ಹುಬ್ಬಳ್ಳಿ ಅವರು ಚಾಲನೆ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮಾ ಕೆ.ಎಸ್., ಮಹಿಳಾ ಮೇಲ್ವಿಚಾರಕರು ಇತರರು ಉಪಸ್ಥಿತರಿದ್ದರು. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ಹಿರೇಮಠ ಹಾಗೂ ಸಂಗಡಿಗರು ಗೋಡೆ ಬರಹ ಮತ್ತು ಬಿತ್ತಿ ಚಿತ್ರಗಳನ್ನು ಬಿಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 