ಕಲ್ಲೋಳಿ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿ
Provide special bus facilities for Kalloli fair
ಮೂಡಲಗಿ 25: ಉತ್ತರ ಕರ್ನಾಟಕದ ಮತ್ತು ಜಿಲ್ಲೆಯ ಜಾಗೃತ ದೇವರಾದ ಮೂಡಲಗಿ ತಾಲೂಕಿನ ಕಲ್ಲೋಳಿಯ ಶ್ರೀ ಹಣಮಂತ ದೇವರ ಜಾತ್ರಾ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವಕ್ಕೆ ಸಾರಿಗೆ ಇಲಾಖೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಕಲ್ಲೋಳಿ ಯುವಜನ ಸೇವಾ ಸಂಘದ ಅಧ್ಯಕ್ಷರು ಪರಶುರಾಮ ಇಮಡೇರ ಸಾರಿಗೆ ಇಲಾಖೆಯವರಿಗೆ ಮನವಿ ಮಾಡಿದ್ದಾರೆ.
ಡಿ.6-ರಿಂದ 13- ವರೆಗೆ ಜರಗುವುದು. ಜಾತ್ರೆಗೆ ಗೋಕಾಕ, ರಾಯಬಾಗ, ಅಥಣಿ, ಹಾಗೂ ಹುಕ್ಕೇರಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ ಭಕ್ತರಿಗೆ ಅನುಕ್ಕುಲ ಮಾಡಿಕೊಡಬೇಕು. ಕಲ್ಲೋಳಿ ಪ್ರಸಿದ್ಧ ದೇವಸ್ಥಾನವಾದ ಶ್ರೀ ಹಣಮಂತ ದೇವರ ಜಾತ್ರೆಗೆ ಕರ್ನಾಟಕ ನಾಡಿನಾದ್ಯಂತ ಲಕ್ಷಾಂತರ ಭಕ್ತರು ದೇವರ ದರ್ಶನಕ್ಕೆ ರಾಜ್ಯ ಮತ್ತು ಆಂಧ್ರ್ರದೇಶ ಹಾಗೂ ಮಹಾರಾಷ್ಟ್ರದಿಂದ ಅಪಾರ ಭಕ್ತ ಸಮೂಹ ದೇವರ ದರ್ಶನಕ್ಕೆ ಆಗಮಿಸುತ್ತಿದು, ಭಕ್ತಾದಿಗಳಿಗೆ ಬಸ್ಸಿನ ಕೊರತೆ ಆಗದಂತೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ಮುಖ್ಯ ಅಧಿಕಾರಿಗಳಿಂದ ಸುತ್ತಮುತ್ತಲಿನ ತಾಲೂಕು ಬಸ್ ಘಟಕಗಳಿಂದ ವ್ಯವಸ್ಥೆ ಮಾಡಬೇಕೆಂದು ಎಂದು ಆಗ್ರಹಿಸಿದ್ದಾರೆ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 