ನೈಸರ್ಗಿಕ ಸಂಪನ್ಮೂಲ ಉಳಿಸಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ
Public awareness is necessary to conserve natural resources
ಲೋಕದರ್ಶನ ವರದಿ
ಬಳ್ಳಾರಿ 03: ಜಲ ಹಾಗೂ ವಿದ್ಯುತ್ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕರೂ ದೈನಂದಿನ ಜೀವನದಲ್ಲಿ ಸಣ್ಣ ಬದಲಾವಣೆಗಳನ್ನು ಅಳವಡಿಸಿಕೊಂಡು ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸುವ ಸಂಕಲ್ಪ ಮಾಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ ನೀಡಿದರು.
ಪ್ರಕಟಣೆ ಹೊರಡಿಸಿರುವ ಅವರು, ನೀರನ್ನು ಉಳಿಸುವುದೇ ವಿದ್ಯುತ್ ಉಳಿಸುವಂತೆಯೇ ಆಗಿದೆ. ನೀರನ್ನು ಶುದ್ಧೀಕರಿಸಿ ಮನೆಗಳಿಗೆ ಪೂರೈಸಲು ಹೆಚ್ಚಿನ ವಿದ್ಯುತ್ ಬಳಕೆಯಾಗುವುದರಿಂದ ಎರಡರ ಸಂರಕ್ಷಣೆಯೂ ಸಮಾನವಾಗಿ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಹವಾಮಾನ ವೈಪರೀತ್ಯದಿಂದ ನೀರಿನ ಸಂಕಷ್ಟ ಹವಾಮಾನ ವೈಪರೀತ್ಯ, ಜನಸಂಖ್ಯೆ ಹೆಚ್ಚಳ, ನಗರೀಕರಣ ಹಾಗೂ ನೀರಿನ ದುರ್ಬಳಕೆಯಿಂದ ಜಲಸಂಕಷ್ಟ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇತ್ತೀಚಿನ ಎಲ್-ನಿನೋ ಪರಿಣಾಮದಿಂದ ಮಳೆಯ ಪ್ರಮಾಣದಲ್ಲಿ ಏರುಪೇರಾಗುತ್ತಿದ್ದು, ಇದು ಕೃಷಿ ಹಾಗೂ ಪರಿಸರದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 