ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ
ಹಾವೇರಿ29: ಭ್ರಷ್ಟಾಚಾರ ನಿಗ್ರಹದಳ ಹಾವೇರಿ ಪೊಲೀಸ್ ಠಾಣೆ ವತಿಯಿಂದ ತಾಲೂಕಿನ ಕರ್ಜಗಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕರ್ಜಗಿ ಹೋಬಳಿ ಮಟ್ಟದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಮಂಗಳವಾರ ಜರುಗಿತು.
ಡಿ.ವೈ.ಎಸ್.ಪಿ. ಎಸ್.ಕೆ.ಪ್ರಹ್ಲಾದ ಅವರು ಮಾತನಾಡಿ, ಯಾವುದೇ ಸಕರ್ಾರಿ ಅಧಿಕಾರಿಗಳು ಸಾರ್ವಜನಿಕರಿಂದ ನ್ಯಾಯಯುತವವಾಗಿ ಮಾಡುವ ಕೆಲಸಕ್ಕೆ ಲಂಚ ಕೇಳಿದ್ದರೆ ಹಾಗೂ ಸಕರ್ಾರಿ ನೌಕರರು ಅಕ್ರಮ ಆಸ್ತಿಗಳಿಸಿದ ಬಗ್ಗೆ ಮಾಡಿದಲ್ಲಿ ಅಂತಹ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಸಕರ್ಾರಿ ಅಧಿಕಾರಿಗಳು ಭಷ್ಟರಾಗಿದ್ದಲ್ಲಿ ಅವರ ವಿರುದ್ಧ ಕೇಸು ದಾಖಲು ಮಾಡಿಕೊಂಡು ಸಾರ್ವಜನಿಕರಿಗೆ ಉಚಿತವಾಗಿ ಕೆಲಸಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು. ಕರಪತ್ರ ಹಾಗೂ ಪಾಂಪಲೆಟ್ಸ್ ಹಂಚುವ ಮೂಲಕ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲಾಯಿತು. ಸಭೆಯಲ್ಲಿ ಗ್ರಾ.ಪಂ.ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 