ಪುಟ್ಟರಾಜ ಪುಣ್ಯಸ್ಮರಣೋತ್ಸ : 30 ಸಾವಿರ ಸಜ್ಜಕದ ಹೋಳಿಗೆ
Puttaraja Punyasmaranots: 30 thousand sajjakada holige
ಪುಟ್ಟರಾಜ ಪುಣ್ಯಸ್ಮರಣೋತ್ಸ : 30 ಸಾವಿರ ಸಜ್ಜಕದ ಹೋಳಿಗೆ
ಗದಗ : ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ, ಶ್ರೀ ಗುರು ಪುಟ್ಟರಾಜ ಸಂಗೀತ ಶಿಕ್ಷಣ ಸಮಿತಿ ಯಳವತ್ತಿ ಹಾಗೂ ಯಳವತ್ತಿ ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ 15ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಯಳವತ್ತಿ ಗ್ರಾಮಸ್ಥರು ಪ್ರಸಾದ ಸೇವೆಗಾಗಿ 30 ಸಾವಿರ ಸಜ್ಜಕದ ಹೋಳಿಗೆಗಳನ್ನು ಸಿದ್ದಪಡಿಸಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 