ಕಲಿಕಾ ಗುಣಮಟ್ಟ ಹಾಗೂ ಉತ್ತೀರ್ಣತೆ ಭವಿಷ್ಯದ ದಿಕ್ಸೂಚಿ : ಬಸವರಾಜ ಗುರಿಕಾರ
Quality of learning and passing rate are the compass of the future: Basavaraja Gurikar
ಧಾರವಾಡ 8: ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಖಖಐಅ ಹಂತವು ಅತ್ಯಂತ ಪ್ರಮುಖ ಘಟ್ಟವಾಗಿದೆ. ಕಲಿಕಾ ಗುಣಮಟ್ಟ ಹಾಗೂ ಉತ್ತೀರ್ಣತೆ ಅವರ ಭವಿಷ್ಯದ ದಿಕ್ಸೂಚಿಯಾಗಿದೆ. ಎಂದು ರಾಷ್ಟ್ರೀಯ ಶೀಕ್ಷಕರ ಪೆಡ್ರೆಷನ್ದ ರಾಷ್ಟ್ರಾ ಅಧ್ಯಕ್ಷ ಬಸವರಾಜ ಗುರಿಕಾರ ಹೇಳಿದರು. ಅವರು 2025 ನೇ ಸಾಲಿನ ಖಖಐಅ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಉತ್ತೀರ್ಣತೆ ಸಾಧಿಸಲು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘವು ರಚಿಸಿದ ಸರಳ ಕೈಪಿಡಿ ಬುಡುಗಡೆ ಮಾಡಿ ಮಾತನಾಡಿದರು. ಶಿಕ್ಷಣ ಮಂತ್ರಿಗಳಾದ ಮಧು ಬಂಗಾರ್ಪ ಅವರು ಮತ್ತು ಶಿಕ್ಷಣದ ಪ್ರಧಾನ ಕಾರ್ಯದರ್ಶಿ ರಶ್ಮೀ ಮಹೇಶ ಅವರ ಮಾರ್ಗದರ್ಶನದಲ್ಲಿ ಮಿಷನ್ 40+ ಜಾರಿ ಮಾಡಿದ್ದು ಉತ್ತಮ ಬೆಳವಣಿಗೆ ಆಗಿದೆ ಎಂದರು.
ವಾರ್ಷಿಕ ಪರೀಕ್ಷೆಗೆ ಆಖಖಇಖಿ ಯ ಪಾಠ ಆಧಾರಿತ ಮೌಲ್ಯಾಂಕನ ಕೈಪಿಡಿ, ಏಖಇಂಃ ಯ ಮಾದರಿ ಪ್ರಶ್ನೆ ಪತ್ರಿಕೆಗಳು ಖಖಖಐಅ ಮಕ್ಕಳಿಗೆ ದಿಕ್ಸೂಚಿಯಾಗಿವೆ. ಇದನ್ನು ಅದ್ಯಯನ ಮಾಡಿ ಮಕ್ಕಳಿಗೆ ಸರಳವಾಗಿ ತಿಳಿಯುವಂತೆ ಕಿರು ಹೊತ್ತಿಗೆ ರಚಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಾರಾಯಣ ಭಜಂತ್ರಿ ತಿಳಿಸಿದರು. ಮಕ್ಕಳಿಗೆ ಇದು ಉಪಯುಕ್ತ ವಾದ ಕೈಪಿಡಿ ಆಗಿದೆ ಎಂದು ಸಂಪನ್ಮೂಲ ವ್ಯಕ್ತಿ ಡಾ, ಶಿವಾನಂದ ಕವಟಕೊಪ್ಪ ಹೇಳಿದರು.
ಕಾರ್ಯದರ್ಶಿ ಬಿ ಜಿ ಬಶೆಟ್ಟಿ, ನಿವೃತ್ತ ನೌಕರರ ಸಹಾಕಾರಿ ಸಂಘದ ಅಧ್ಯಕ್ಷ ಗುರು ತಿಗಡಿ, ಹಂಗರಕಿ ಗ್ರಾಮ ಪಂಚಾಯತದ ಉಪಾಧ್ಯಕ್ಷ ಚನ್ನಬಸು ಚಿತ್ತೂರು, ಪ್ರಾಥಮಿಕ ಶಾಲಾ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಗಟ್ಟಿ, ರಾಜ್ಯ ಸಂಪನ್ಮೂಲ ವ್ಯಕ್ತಿ ಡಾ, ಶಿವಾನಂದ ಕವಟಕೊಪ್ಪ,, ಕಾಶಪ್ಪ ದೊಡವಾಡ, ರಮೇಶ ತಳವಾರ, ಸಿದ್ಧಲಿಂಗ ಶಿವಶಿಂಪಿ, ಚಂದ್ರು ತಿಗಡಿ, ರಾಜು ಮಾಳವಾಡ, ನಾಗರಾಜ ತಳವಾರ, ಮುಂತಾದವರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 